ನವದೆಹಲಿ: ಸಿನಿಮಾ ರಂಗದಲ್ಲಿನ ಶ್ರೇಷ್ಠ ಸಾಧನೆಗಾಗಿ ಕೊಡಮಾಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿರುವ ಸೂಪರ್ ಸ್ಟಾರ್ ರಜನೀಕಾಂತ್ ಇಂದು ದೆಹಲಿಯಲ್ಲಿ ನಡೆದ 67 ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಶ್ತಿ ಸ್ವೀಕರಿಸಿದರು.ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರಶಸ್ತಿ ಸ್ವೀಕರಿಸಿದ ತಲೈವಾ ರಜನಿ ಬಳಿಕ ಪ್ರಶಸ್ತಿಯನ್ನು ತಮ್ಮ ಕಲಾ ಜೀವನ ರೂಪಿಸಲು ನೆರವಾದವರಿಗೆ ಅರ್ಪಿಸಿದ್ದಾರೆ. ತಮ್ಮ ಮೆಂಟರ್, ನಿರ್ದೇಶಕ ಕೆ. ಬಾಲಚಂದರ್, ಸಹೋದರ ಸತ್ಯನಾರಾಯಣ ಗಾಯಕ್ ವಾಡ್ ಮತ್ತು ಕೆಎಸ್ ಆರ್