Photo Courtesy: Twitterಚೆನ್ನೈ: ತಲೈವಾ ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಫೋಟೋಗಳು ವೈರಲ್ ಆಗಿವೆ.ತಲೈವಾ ರಜನಿ ಈ ಸಿನಿಮಾದಲ್ಲಿ ವಿಶಿಷ್ಟ ಹೇರ್ ಸ್ಟೈಲ್, ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಲ್ಟ್ ಆಂಡ್ ಪೆಪ್ಪರ್ ಕೂದಲು, ಕನ್ನಡಕ ಸೇರಿದಂತೆ ರಜನಿ ಗಂಭೀರ ಲುಕ್ ನಲ್ಲಿದ್ದಾರೆ.ಕಡಲೂರ್ ನಲ್ಲಿ ಶೂಟಿಂಗ್ ಆರಂಭವಾಗಿದ್ದು, ಫೋಟೋಗಳು ವೈರಲ್ ಆಗಿವೆ. ನೆಲ್ಸನ್ ದಿಲೀಪ್ ಕುಮಾರ್ ಈ ಸಿನಿಮಾದ ನಿರ್ದೇಶಕರು. ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್ ಕುಮಾರ್