Widgets Magazine

ಹೊಸ ಪಕ್ಷ ಘೋಷಣೆ ಹಿನ್ನಲೆ: ರಜನೀಕಾಂತ್ ನಿವಾಸಕ್ಕೆ ಬಿಗಿ ಭದ್ರತೆ

ಚೆನ್ನೈ| Krishnaveni K| Last Modified ಗುರುವಾರ, 12 ಮಾರ್ಚ್ 2020 (10:15 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಇಂದು ಹೊಸ ಪಕ್ಷದ ಘೋಷಣೆ ಮಾಡಲಿದ್ದು, ಅವರ ನಿವಾಸದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

 
ರಜನಿ ಈಗಾಗಲೇ ರಾಜಕೀಯ ಪ್ರವೇಶಿಸುವುದಾಗಿ ಹೇಳಿದ್ದರು. ಆದರೆ ಪಕ್ಷದ ಹೆಸರು ಘೋಷಣೆ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ರಜನಿ ಪಕ್ಷ ಯಾವುದಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಇದಕ್ಕಾಗಿಯೇ ಕುತೂಹಲದಿಂದ ಎದುರು ನೋಡುತ್ತಿದ್ದಾರೆ.
 
ಇನ್ನು ರಜನಿ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿರುವ ಟ್ವಿಟರಿಗರು, ತಲೈವಾ ತಮಿಳುನಾಡಿನ ಕೊನೆಯ ಭರವಸೆ ಎಂದಿದ್ದಾರೆ.




ಇದರಲ್ಲಿ ಇನ್ನಷ್ಟು ಓದಿ :