ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರ ಸ್ಪರ್ಧಿಯಾಗಿ ಎಲ್ಲರ ಮನಗೆದ್ದಿದ್ದ ರಾಕೇಶ್ ಅಡಿಗ ಈಗ ಮತ್ತೆ ಬೆಳ್ಳಿ ತೆರೆಗೆ ಬರಲಿದ್ದಾರೆ.