ಮುಂಬೈ : ಇತ್ತೀಚೆಗಷ್ಟೆ ನಟಿ ತನುಶ್ರೀ ದತ್ತ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ಇದೀಗ ಹೊಸದೊಂದು ಹೇಳಿಕೆ ನೀಡುವ ಮೂಲಕ ಬಾಲಿವುಡ್ನಲ್ಲಿ ಸಂಚಲನ ಮೂಡಿಸಿದ್ದಾರೆ. ನಟಿ ರಾಖಿ ಸಾವಂತ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಇದು ಈಗ ವೈರಲ್ ಆಗಿದೆ. ಅದರಲ್ಲಿ ನಟಿ ರಾಖಿ ಸಾವಂತ್, ನನ್ನ ದೇಹ ಈಗ ದೇಗುಲವಾಗಿದೆ. ನಾನು ಸಾಕ್ಷಾತ್ ದೇವರ ಸ್ವರೂಪ. ನಾನು