ಬೆಂಗಳೂರು: ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಗೆ ಇಂದು ಜನ್ಮ ದಿನದ ಸಂಭ್ರಮ. ದೇಶವಿಡೀ ಲಾಕ್ ಡೌನ್ ಆಗಿರುವುದರಿಂದ ಹುಟ್ಟುಹಬ್ಬದ ಪಾರ್ಟಿ ಮಾಡಲು ಸಾಧ್ಯವಾಗಿರಲಿಲ್ಲ.