ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ರಿಲೀಸ್ ಯಾವಾಗ ಗೊತ್ತಾ?

ಬೆಂಗಳೂರು, ಬುಧವಾರ, 9 ಅಕ್ಟೋಬರ್ 2019 (07:35 IST)

ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದು ಬಿಡುಗಡೆಯಾಗದೇ ತುಂಬಾ ದಿನಗಳಾಗಿವೆ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.


 
ರಕ್ಷಿತ್ ಅಭಿನಯದ ಬಹುನಿರೀಕ್ಷಿತ  ಸಿನಿಮಾ ಇದೇ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆಯಾಗುವುದಾಗಿ ಚಿತ್ರತಂಡ ಘೋಷಿಸಿದೆ.
 
ಈಗಾಗಲೇ ಬಹುಭಾಷೆಗಳಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಪ್ರಚಾರ ಶುರು ಮಾಡಿಕೊಂಡಿದೆ. ಎಲ್ಲಾ ಅಂದುಕೊಂಡ ಹಾಗೆ ಆಗಿದ್ದರೆ ಈಗಾಗಲೇ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಿಕೆಯಾಗುತ್ತಲೇ ಇತ್ತು. ಕೊನೆಗೂ ಡಿಸೆಂಬರ್ ನಲ್ಲಿ ಬಿಡುಗಡೆ ಎಂದು ರಕ್ಷಿತ್ ಶೆಟ್ಟಿ ಘೋಷಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕಿಚ್ಚ ಸುದೀಪ್-ಸಲ್ಮಾನ್ ಖಾನ್ ದಬಾಂಗ್ 3 ರಿಲೀಸ್ ಡೇಟ್ ಫಿಕ್ಸ್

ಮುಂಬೈ: ಸಲ್ಮಾನ್ ಖಾನ್ ಜತೆಯಾಗಿ ಕಿಚ್ಚ ಸುದೀಪ್ ಅಭಿನಯಿಸಿರುವ ಬಹುನಿರೀಕ್ಷಿತ ದಬಾಂಗ್ 3 ಸಿನಿಮಾ ಬಿಡುಗಡೆ ...

news

ಬಿಗ್ ಬಾಸ್ ಸಂಭಾವ್ಯರ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗೆ ಇನ್ನೇನು ...

news

ಯುವರತ್ನ ಟೀಸರ್ ನೋಡಿ ಅಚ್ಚರಿಗೊಳಗಾದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು

ಬೆಂಗಳೂರು: ಇತ್ತೀಚೆಗೆ ಕನ್ನಡದಲ್ಲಿ ಮೂಡಿಬಂದ ಪೈಲ್ವಾನ್ ಸಿನಿಮಾ ಕುಸ್ತಿ ಆಟದ ಸುತ್ತ ಹೆಣೆದ ...

news

ಮುಖ ಮುಚ್ಚಿಕೊಂಡು ಮೆಟ್ರೋನಲ್ಲಿ ಓಡಾಡಿದ ರಚಿತಾ ರಾಮ್

ಬೆಂಗಳೂರು: ಸೆಲೆಬ್ರಿಟಿಗಳೆಂದರೆ ಹಾಗೆ. ಸಾಮಾನ್ಯರಂತೆ ಎಲ್ಲಿ ಬೇಕೆಂದರಲ್ಲಿ ಓಡಾಡುವಂತಿಲ್ಲ. ಹಾಗಂತ ...