ಬೆಂಗಳೂರು: ಸಣ್ಣ ಬಜೆಟ್ ನ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ರಕ್ಷಿತ್ ಶೆಟ್ಟಿ ಈಗ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಲು ಹೊರಟಿದ್ದಾರೆ.ರಕ್ಷಿತ್ ತಮ್ಮ ಪರಂವಾ ಸ್ಟುಡಿಯೋ ಮೂಲಕ ನಿರ್ಮಿಸುತ್ತಿರುವ ಸಕುಟುಂಬ ಸಮೇತ ಚಿತ್ರದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟಿದ್ದಾರೆ.ಈ ಕೌಟುಂಬಿಕ ಚಿತ್ರದ ಟೀಸರ್ ಏಪ್ರಿಲ್ 22 ರಂದು ಪರಂವಾ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ಸುಧಾ ಬೆಳವಾಡಿ ಮುಂತಾದ ಹಿರಿಯ ಪ್ರತಿಭಾವಂತರು