ಬೆಂಗಳೂರು: ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಜೊತೆಗಿನ ವೈಮನಸ್ಯವನ್ನು ನಟ ರಕ್ಷಿತ್ ಶೆಟ್ಟಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ಸೋಲಿನ ಬಳಿಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ರಕ್ಷಿತ್ ನಡುವೆ ಎಲ್ಲವೂ ಸರಿಯಿಲ್ಲ ಎಂದು ಸುದ್ದಿ ಹಬ್ಬಿತ್ತು. ಇದೀಗ ಮೊನ್ನೆ ತಾನೇ ರಕ್ಷಿತ್ ಬಗ್ಗೆ ಪಬ್ಲಿಕ್ ವಾಹಿನಿಯಲ್ಲಿ ಪ್ರಸಾರವಾದ ಅವಹೇಳನಕಾರಿ ಸುದ್ದಿಯ ಹಿಂದೆ ಪುಷ್ಕರ್ ಮತ್ತು ಪತ್ರಕರ್ತ ಮಹೇಶ್ ದೇವಿ ಶೆಟ್ಟಿ ಇದ್ದರು ಎನ್ನುವ ಮೂಲಕ ಸ್ವತಃ ರಕ್ಷಿತ್ ಇಬ್ಬರ ನಡುವಿನ