ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೊರೋನಾದಿಂದಾಗಿ ಅಭಿಮಾನಿಗಳೊಂದಿಗೆ ರಕ್ಷಿತ್ ಬರ್ತ್ ಡೇ ಇರಲ್ಲ.ಆದರೆ ಅಭಿಮಾನಿಗಳಿಗೆ ನಿರಾಸೆಯಾಗದಂತೆ ರಕ್ಷಿತ್ ಮತ್ತು ಟೀಂ ಕಡೆಯಿಂದ ಉಡುಗೊರೆಯೊಂದು ಸಿಗಲಿದೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ಬಳಿಕ ರಕ್ಷಿತ್ ಅಭಿನಯದ ಸಿನಿಮಾ ಯಾವುದೂ ಬಿಡುಗಡೆಯಾಗಿರಲಿಲ್ಲ.ಇದೀಗ ಚಾರ್ಲಿ 777 ಸಿನಿಮಾ ಚಿತ್ರೀಕರಣ ಮುಗಿಸಿ, ಟೀಸರ್ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ತಮಿಳು, ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ರಕ್ಷಿತ್ ಹುಟ್ಟುಹಬ್ಬದ ನಿಮಿತ್ತ