ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು ಜನ್ಮದಿನದ ಸಂಭ್ರಮ. ಈ ಬಾರಿಯ ಬರ್ತ್ ಡೇ ಅವರ ಪಾಲಿಗೆ ವಿಶೇಷವಾಗಿದೆ.ಕಾರಣ, ಚಾರ್ಲಿ 777 ಸಿನಿಮಾ. ಈಗಾಗಲೇ ದೆಹಲಿ, ಲಕ್ನೋ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಇದಕ್ಕೆ ಜನರ ಪ್ರತಿಕ್ರಿಯೆಯೂ ಅದ್ಭುತವಾಗಿದೆ.ಜೂನ್ 10 ರಿಂದ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಚಿತ್ರ ಭರ್ಜರಿ ಹಿಟ್ ಆಗುವುದು ಖಚಿತ ಎನ್ನಲಾಗುತ್ತಿದೆ. ಇದರೊಂದಿಗೆ ಕಿರಿಕ್ ಪಾರ್ಟಿ