ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವನೇ ಶ್ರೀಮನ್ನಾರಾಯಣ ಬಳಿಕ ಚಾರ್ಲಿ 777 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ರಕ್ಷಿತ್ ಹೊಸ ಸಿನಿಮಾ ಒಪ್ಪಿಕೊಂಡಿರುವ ಸುದ್ದಿ ಬಂದಿದೆ.