ಬೆಂಗಳೂರು: ಸಪ್ತಸಾಗರದಾಚೆ ಎಲ್ಲೊ 2 ಸಿನಿಮಾ ಕನ್ನಡ, ಮಲಯಾಳಂ, ತಮಿಳು, ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ನವಂಬರ್ 17 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.