ಬೆಂಗಳೂರು: ಭಾವೀ ಪತ್ನಿ ರಶ್ಮಿಕಾ ಮಂದಣ್ಣ ಬಗ್ಗೆ ತಪ್ಪು ಮಾಹಿತಿ ನೀಡಿದ ಪತ್ರಿಕೆಯೊಂದರ ಬಗ್ಗೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಗರಂ ಆಗಿದ್ದಾರೆ. ರಶ್ಮಿಕಾ-ರಕ್ಷಿತ್ ಈಗಾಗಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆದರೆ ಮದುವೆ ಯಾವಾಗ ಎಂದು ಇನ್ನೂ ನಿರ್ಧರಿಸಿಲ್ಲ. ಆದರೆ ಪತ್ರಿಕೆಯೊಂದರಲ್ಲಿ ಮದುವೆಯ ನಂತರ ರಶ್ಮಿಕಾ ಚಿತ್ರರಂಗಕ್ಕೆ ಗುಡ್ ಬೈ ಹೇಳುವ ಸಾಧ್ಯತೆ ಇದೆ ಎಂದು ಬರೆಯಲಾಗಿತ್ತು.ಇದರಿಂದ ಗರಂ ಆಗಿರುವ ರಕ್ಷಿತ್ ಶೆಟ್ಟಿ ತಮ್ಮ ಟ್ವಿಟರ್ ಪೇಜ್ ನಲ್ಲಿ