ಬೆಂಗಳೂರು: ಸ್ಯಾಂಡಲ್ ವುಡ್ ನ ಕ್ರಿಯೇಟಿವ್ ನಿರ್ದೇಶಕ, ನಿರ್ಮಾಪಕ, ನಟ ರಕ್ಷಿತ್ ಶೆಟ್ಟಿ ಈಗ ಚಾರ್ಲಿ 777 ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದಾರೆ.ರಕ್ಷಿತ್ ಈ ಹಿಂದೆ ಕಿಚ್ಚ ಸುದೀಪ್ ಗಾಗಿ ಸಿನಿಮಾ ಮಾಡುವ ಹಂಬಲ ವ್ಯಕ್ತಪಡಿಸಿದ್ದರು. ಇದಕ್ಕೆ ಸುದೀಪ್ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಎಲ್ಲಾ ಸರಿ ಹೋಗಿದ್ದರೆ ಈಗಾಗಲೇ ಇಬ್ಬರ ಕಾಂಬಿನೇಷನ್ ನಲ್ಲಿ ಒಂದು ಸಿನಿಮಾ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಲೇ ಇಲ್ಲ.ಈಗ ರಕ್ಷಿತ್ ತಮ್ಮ ಮೆಚ್ಚಿನ ನಟ ಸುದೀಪ್ ಗಾಗಿ