ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಸೆಪ್ಟೆಂಬರ್ 1 ರಂದು ರಿಲೀಸ್ ಆಗುತ್ತಿದೆ. ಇದಕ್ಕೆ ಮೊದಲು ರಕ್ಷಿತ್ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರಾವಳಿ ನಡೆಸಿದ್ದಾರೆ.ಈ ವೇಳೆ ರಕ್ಷಿತ್ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಬಗ್ಗೆ ಹಲವು ಮಾಹಿತಿ ಹಂಚಿಕೊಂಡಿದ್ದಾರೆ. ಅಭಿಮಾನಿಯೊಬ್ಬರು ಈ ಸಿನಿಮಾ ನೀವು ಒಪ್ಪಿಕೊಳ್ಳಲು ಕಾರಣವೇನೆಂದು ಕೇಳಿದ್ದಾರೆ.ಇದಕ್ಕೆ ಉತ್ತರಿಸಿರುವ ರಕ್ಷಿತ್, ನಿರ್ದೇಶಕ ಹೇಮಂತ್ ರಾವ್ ಎಂದಿದ್ದಾರೆ. ಈ ಸಿನಿಮಾ ಹೇಮಂತ್ ರಾವ್ ಕವಿತೆ. ಅವರು