ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಈಗ ಸ್ಯಾಂಡಲ್ ವುಡ್ ನಲ್ಲಿ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು.ಈ ಸಿನಿಮಾ ಸೆಪ್ಟೆಂಬರ್ 1 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಎರಡು ಭಾಗಗಳಲ್ಲಿ ಸಿನಿಮಾ ತಯಾರಾಗಿದ್ದು ಮೊದಲ ಭಾಗ ಸೆಪ್ಟೆಂಬರ್ ಎರಡನೇ ಭಾಗ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ.ಸಪ್ತಸಾಗರದಾಚೆ ಎಲ್ಲೊ ಸಿನಿಮಾದ ‘ಹೋರಾಟ’ ಎನ್ನುವ ಹಾಡೊಂದು ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಟೈಟಲ್ ಹಾಡು ಬಿಡುಗಡೆಯಾಗುತ್ತಿದೆ. ಇಂದು ಸಂಜೆ 6 ಗಂಟೆಗೆ