ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ರಾಜ್ ಬಿ ಶೆಟ್ಟಿ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಎಂದರೆ ತ್ರಿಬಲ್ ಆರ್ ಎಂದೇ ಫೇಮಸ್. ಈ ಮೂವರ ಸಿನಿಮಾವನ್ನು ಎದಿರು ನೋಡುವ ಪ್ರತ್ಯೇಕ ಪ್ರೇಕ್ಷಕ ವರ್ಗವೇ ಇದೆ.ಮೊನ್ನೆಯಷ್ಟೇ ರಾಜ್ ಬಿ ಶೆಟ್ಟಿ ತಮ್ಮ ಮುಂದಿನ ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡಿದ್ದರು. ಇದೀಗ ರಕ್ಷಿತ್ ಶೆಟ್ಟಿ ಸರದಿ. ಸಿಂಪಲ್ ಸ್ಟಾರ್ ನಾಯಕರಾಗಿರುವ 777 ಚಾರ್ಲಿ ಸಿನಿಮಾ ಕಳೆದ ವರ್ಷ ಬಿಡುಗಡೆಯಾಗಿತ್ತು. ಅದಾದ ಬಳಿಕ