ಬೆಂಗಳೂರು : ಯಾವಾಗಲೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಅವರು ಇದೀಗ ಸಾಮಾಜಿಕ ಜಾಲ ತಾಣಕ್ಕೆ ಗುಡ್ ಬೈ ಹೇಳುವುದರ ಮೂಲಕ ತಮ್ಮ ಅಭಿಮಾನಿಗಳಿಗೆ ಬೇಸರವನ್ನುಂಟುಮಾಡಿದ್ದಾರೆ. ಈ ವಿಚಾರವನ್ನು ರಕ್ಷಿತ್ ಭಾನುವಾರ ತನ್ನ ಇನ್ ಸ್ಟಾ ಗ್ರಾಂನಲ್ಲಿ ಬಹಿರಂಗಗೊಳಿಸಿದ್ದು, ನಾನು ಸಾಮಾಜಿಕ ಜಾಲತಾಣದಿಂದ ಹೊರಗಿರಲು ಬಯಸುತ್ತಿದ್ದೇನೆ. ನೀವು ನನಗೆ ಅಪಾರ ಪ್ರೀತಿ ತೋರಿಸಿದ್ದೀರಿ. ಅದಕ್ಕೆ ನನ್ನ ಧನ್ಯವಾದ. ಲವ್ ಯು ಆಲ್ ಎಂದಿದ್ದಾರೆ. ಇದಾದ