Photo Courtesy: Twitterಬೆಂಗಳೂರು: ಬಹುನಿರೀಕ್ಷಿತ ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್ ಟೀಸರ್ ಇಂದು ಬಿಡುಗಡೆಯಾಗಿದೆ. ಟೀಸರ್ ಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಗಿದೆ.ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾದ ಫಸ್ಟ್ ಲುಕ್ ಟೀಸರ್ ಈಗಾಗಲೇ ದಾಖಲೆಯ ವೀಕ್ಷಣೆ ಕಂಡಿದೆ. ಒಟ್ಟು ಏಳು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದೆ. ಈ ಮೂಲಕ ಇದು ಗ್ಲೋಬಲ್ ಸಿನಿಮಾ ಎಂದು ಸೂಚನೆ ನೀಡಲಾಗಿದೆ.ಈ ಟೀಸರ್ ನೋಡಿದ ನಟ ರಕ್ಷಿತ್ ಶೆಟ್ಟಿ ವಿಶೇಷ