ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಹೊಸಬರ ಚಿತ್ರಗಳು ಸ್ಯಾಂಡಲ್ ವುಡ್ ನಲ್ಲಿ ಹೆಚ್ಚು ಸದ್ದು ಮಾಡುತ್ತಿವೆ. ಈಗ ಅಂತಹದ್ದೇ ಒಂದು ಹೊಸಬರ ತಂಡದ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗಿದೆ.