ಬೆಂಗಳೂರು : ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಿಂದ ದೂರಸರಿದ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಇದೀಗ ತಮ್ಮ ಎಂಗೇಜ್ ಮೆಂಟ್ ಬ್ರೇಕ್ ಅಪ್ ಆದ ವಿಷಯದ ಕುರಿತಾಗಿ ಮಾಧ್ಯಮದಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆ ತಿಳಿಸಲು ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಾಸಾಗಿದ್ದಾರೆ. ರಕ್ಷಿತ್ ಶೆಟ್ಟಿ ಮಂಗಳವಾರ ಸಂಜೆ ಮತ್ತೆ ಫೇಸ್ ಬುಕ್ ಗೆ ವಾಪಸ್ ಬಂದು ಅಭಿಮಾನಿಗಳಿಗೆ ದೀರ್ಘ ಪತ್ರವನ್ನು ಬರೆಯುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನೀವು ರಶ್ಮಿಕಾ ಬಗ್ಗೆ