ಬೆಂಗಳೂರು: ಕನ್ನಡ ಚಿತ್ರರಂಗವನ್ನು ಕಳಪೆ ಎಂದವರಿಗೆ ಬೆಂಬಲ ಕೊಟ್ಟ ನಟ ಚೇತನ್ ಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.‘ದಕ್ಷಿಣ ಭಾರತದ ಅತ್ಯಂತ ಕೆಟ್ಟ ಚಿತ್ರರಂಗವಾದ ಕನ್ನಡ ಚಿತ್ರರಂಗದಲ್ಲಿ ಕೊನೆಗೂ ಭರವಸೆ ಮೂಡಿದೆ. ಕನ್ನಡ ಸಿನಿಮಾ ಎಂಬ ಮರುಭೂಮಿಯಲ್ಲಿ ಚೇತನ್ ಮಳೆಯಂತೆ ಬಂದಿದ್ದಾರೆ’ ಎಂದು ವ್ಯಕ್ತಿಯೊಬ್ಬರು ಮಾಡಿದ ಆಕ್ಷೇಪಾರ್ಹ ಟ್ವೀಟ್ ನ್ನು ಚೇತನ್ ಬೆಂಬಲಿಸಿದ್ದಾರೆ.ಇದು ರಕ್ಷಿತ್ ಶೆಟ್ಟಿ ಗಮನಕ್ಕೆ ಬಂದಿದೆ. ‘ಚೇತನ್ ಅವರೇ ನಿಮ್ಮ ಕೆಲಸಗಳನ್ನು ನಾನು