ಬೆಂಗಳೂರು: ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ತಮ್ಮ ಹೊಸ ಮನೆಯ ಗೃಹಪ್ರವೇಶದ ಸಂಭ್ರಮದ ಕ್ಷಣವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.