ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಜೋಗಿ ಸಿನಿಮಾ ರಿಲೀಸ್ ಆಗಿ 15 ವರ್ಷ ಕಳೆದ ಹಿನ್ನಲೆಯಲ್ಲಿ ನಟಿ ರಕ್ಷಿತಾ ಪ್ರೇಮ್ ತಮ್ಮ ಗಂಡ ಪ್ರೇಮ್ ನಿರ್ದೇಶನದ ಬಗ್ಗೆ ಹೆಮ್ಮೆಯಿಂದ ಬರೆದುಕೊಂಡಿದ್ದಾರೆ. ಜೋಗಿ ಸಿನಿಮಾಗೆ 15 ವರ್ಷವಾದ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ರಕ್ಷಿತಾ ಪ್ರೇಮ್ ನನ್ನ ಗಂಡನ ಈ ಸಿನಿಮಾ ಬಗ್ಗೆ ನನಗೆ ಎಂದೆಂದಿಗೂ ಹೆಮ್ಮೆಯಿದೆ