ಹೈದರಾಬಾದ್ : ಟಾಲಿವುಡ್ ಮತ್ತು ಬಾಲಿವುಡ್ ನ ಹಲವು ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ ಖ್ಯಾತ ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಇದೀಗ ಕಾಂಡೋಮ್ ಟೆಸ್ಟರ್ (condom terster) ಪಾತ್ರವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.