ಹೈದರಾಬಾದ್ : ಪ್ರಭಾಸ್ ಹಾಗೂ ಮಹೇಶ್ ಬಾಬು ಅವರ ಬಳಿಕ ಇದೀಗ ಟಾಲಿವುಡ್ ನ ಮತ್ತೊಬ್ಬ ನಟ ಸ್ವಯಂಪ್ರೇರಣೆಯಿಂದ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಹೌದು. ನಟ ರಾಮ್ ಚರಣ್ ಅವರ ವೈಯಕ್ತಿಕ ವ್ಯಾನಿಟಿ ಡ್ರೈವರ್ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗಾಗಿ ನಟ ರಾಮ್ ಚರಣ್ ಅವರು ಮುನ್ನೇಚ್ಚರಿಕೆ ಕ್ರಮವಾಗಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.ಈ ಹಿಂದೆ ಅವರು ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇದೀಗ