ಮೈಸೂರು: ಗ್ಲೋಬಲ್ ಸ್ಟಾರ್ ರಾಮ್ ಚರಣ್ ತೇಜ ಈಗ ಮೈಸೂರಿನಲ್ಲಿದ್ದಾರೆ. ಖಾಸಗಿ ಜೆಟ್ ನಲ್ಲಿ ಅವರು ಸ್ಟೈಲಿಶ್ ಲುಕ್ ನಲ್ಲಿ ಮೈಸೂರಿಗೆ ಬಂದಿಳಿದಿದ್ದಾರೆ.ರಾಮ್ ಚರಣ್ ಅಭಿನಯದ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಶೂಟಿಂಗ್ ನಡೆಯುತ್ತಿದೆ. ಈ ಕಾರಣಕ್ಕೆ ಚಿತ್ರೀಕರಣದಲ್ಲಿ ಭಾಗಿಯಾಗಲು ಅವರು ತಮ್ಮ ಖಾಸಗಿ ಜೆಟ್ ನಲ್ಲಿ ಸಾಂಸ್ಕೃತಿಕ ನಗರಿಗೆ ಬಂದಿಳಿದಿದ್ದಾರೆ.ಗೇಮ್ ಚೇಂಜರ್ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದ್ದು, ರಾಮ್ ಚರಣ್ ಮತ್ತು ಕಿಯಾರಾ ಈ