ಹೈದರಾಬಾದ್: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈ ಬಾರಿ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದಾರೆ.‘ದ್ರೌಪದಿ ರಾಷ್ಟ್ರಪತಿ ಆದರೆ ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು?’ ಎಂದು ಟ್ವೀಟ್ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಮ್ ಗೋಪಾಲ್ ವರ್ಮಾ ವಿರುದ್ಧ ದೂರು ಕೂಡಾ ದಾಖಲಾಗಿತ್ತು.ಇದರ ಬೆನ್ನಲ್ಲೇ ಈಗ ತಮ್ಮ ಹೇಳಿಕೆ ವರ್ಮಾ ಸ್ಪಷ್ಟನೆ