ಹೃದಯಾಘಾತದಿಂದ ಸಂಭವಿಸಿರುವ ಈ ಸಾವಿನ ಕುರಿತು ಅವರು ಆತಂಕದಲ್ಲೇ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಫಿಟ್ನೆಸ್ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ‘ರೆಗ್ಯೂಲರ್ ವರ್ಕೌಟ್ ಜೊತೆಗೆ ಆರೋಗ್ಯಕರ ಅಭ್ಯಾಸ ಇಟ್ಟುಕೊಳ್ಳುವುದು ಹಾಗೂ ಸಡನ್ ಸಾವು ಸಂಭವಿಸುವುದರ ನಡುವೆ ಯಾವುದೇ ಸಂಬಂಧ ಇಲ್ಲ ಎಂಬ ಕಟು