ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ತಮ್ಮ ಮೇಲೆ ಆ ಥರದ ಕಿರುಕುಳವನ್ನು ನೀಡಿದ್ದಾರೆ ಎಂದು ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ದೂರಿದ್ದಾರೆ. ನಿರ್ಮಾಪಕ ಅನುರಾಗ್ ಕಶ್ಯಪ್ ಅವರಿಗೆ ರಾಮ್ ಗೋಪಾಲ್ ವರ್ಮಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಅನುರಾಗ್ ಅವರು ಹೆಚ್ಚು ಸೂಕ್ಷ್ಮ ಮತ್ತು ಭಾವನಾತ್ಮಕ ವ್ಯಕ್ತಿಯಾಗಿದ್ದಾರೆ.ಕಳೆದ 20 ವರ್ಷಗಳಿಂದ ಅನುರಾಗ್ ಕಶ್ಯಪ್ ಅವರನ್ನು ಹತ್ತಿರದಿಂದ ಕಂಡಿರುವೆ ಎಂದು ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. ಕಶ್ಯಪ್ ಅವರ ಮೇಲೆ ನಟಿ ಪಾಯಲ್