ನಟ ರಮೇಶ್ ಅರವಿಂದ್ ಮಗಳ ಆರತಕ್ಷತೆಯಲ್ಲಿ ತಾರೆಯರ ಸಮಾಗಮ

ಬೆಂಗಳೂರು| Krishnaveni K| Last Modified ಭಾನುವಾರ, 17 ಜನವರಿ 2021 (12:54 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮದುವೆ ಇತ್ತೀಚೆಗಷ್ಟೇ ನಡೆದಿತ್ತು. ಇದೀಗ ರಮೇಶ್ ತಮ್ಮ ಆಪ್ತರಿಗಾಗಿ ಆರತಕ್ಷತೆ ಆಯೋಜಿಸಿದ್ದಾರೆ.
 
Photo Courtesy: Twitter

ರಮೇಶ್ ಮಗಳ ಆರತಕ್ಷತೆ ಇಂದು ನಗರದಲ್ಲಿ ನಡೆದಿದೆ. ಇದಕ್ಕೆ ಸ್ಯಾಂಡಲ್ ವುಡ್ ನ ಗಣ್ಯಾತಿ ಗಣ್ಯರು ಆಗಮಿಸಿ ನವಜೋಡಿಗೆ ಶುಭ ಕೋರಿದ್ದಾರೆ. ಕಿಚ್ಚ ಸುದೀಪ್, ಸುಮಲತಾ ಅಂಬರೀಶ್, ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಮುಂತಾದವರು ಆರತಕ್ಷತೆಯಲ್ಲಿ ಭಾಗಿಯಾಗಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :