ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುಮುಖ ಪ್ರತಿಭೆ, ಸ್ಪುರದ್ರೂಪಿ ನಟ ರಮೇಶ್ ಅರವಿಂದ್ ಗೆ ಇಂದು ಜನ್ಮದಿನದ ಸಂಭ್ರಮ. ರಮೇಶ್ ಅರವಿಂದ್ ಬರ್ತ್ ಡೇಗೆ ಅವರ ಅಭಿನಯದ 100 ಸಿನಿಮಾದ ಹಾಡೊಂದು ಬಿಡುಗಡೆಯಾಗಲಿದೆ.ರಮೇಶ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವ ಈ ಸಿನಿಮಾದ ರಂಗು ರಂಗು ಪಾರ್ಟಿಗೆ ಎನ್ನುವ ಹಾಡಿನ ಲಿರಿಕಲ್ ವಿಡಿಯೋ ಡಿ ಬೀಟ್ಸ್ ಮ್ಯೂಸಿಕ್ ಚಾನೆಲ್ ನಲ್ಲಿ ಇಂದು ಲಾಂಚ್ ಆಗಲಿದೆ. ಇನ್ನು, ರಮೇಶ್ ಬರ್ತ್ ಡೇಗೆ ಅವರ ಅಭಿಮಾನಿಗಳು