ಬೆಂಗಳೂರು: ಸ್ಪುರದ್ರೂಪಿ ನಟ ರಮೇಶ್ ಅರವಿಂದ್ ಇಂದಿಗೂ ತಮ್ಮದೇ ಚಾರ್ಮ್ ಉಳಿಸಿಕೊಂಡಿದ್ದಾರೆ.ಅವರ ಸಿನಿಮಾಗಳನ್ನು ನೋಡುವ ಪ್ರತ್ಯೇಕ ಪ್ರೇಕ್ಷಕ ವರ್ಗವೇ ಇದೆ. ಇದೀಗ ರಮೇಶ್ ಶಿವಾಜಿ ಸುರತ್ಕಲ್ ಪಾರ್ಟ್ 2 ಸಿನಿಮಾದೊಂದಿಗೆ ನಿಮ್ಮೆದುರಿಗೆ ಬರ್ತಿದ್ದಾರೆ.ಇದೀಗ ಸೋಷಿಯಲ್ ಮೀಡಿಯಾದಲ್ಲಿ ರಮೇಶ್ ತಮ್ಮಿಬ್ಬರು ಗರ್ಲ್ ಫ್ರೆಂಡ್ ಜೊತೆ ಹೊಸ ಗುಟ್ಟು ಹೇಳಲು ಇಂದು ಸಂಜೆ 5 ಗಂಟೆಗೆ ನಿಮ್ಮ ಮುಂದೆ ಬರುವುದಾಗಿ ಹೇಳಿದ್ದಾರೆ. ಅಂದ ಹಾಗೆ ಇದು ಶಿವಾಜಿ ಸುರತ್ಕಲ್ ಪಾರ್ಟ್ 2 ಸಿನಿಮಾ