ಬೆಂಗಳೂರು: ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ನಂ.1 ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ರಮ್ಯಾ ಈಗ ಪಕ್ಕಾ ದೋಸ್ತುಗಳು.