ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಸದ್ಯದಲ್ಲೇ ಸಿನಿಮಾಗೆ ಕಮ್ ಬ್ಯಾಕ್ ಮಾಡಲಿದ್ದಾರೆ. ಅದಕ್ಕಾಗಿ ಅವರು ಕೆಲವು ಕತೆಗಳನ್ನು ಕೇಳಿ ಫೈನಲೈಸ್ ಮಾಡಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಇದೀಗ ಸ್ವತಃ ರಮ್ಯಾ ಸ್ಪಷ್ಟನೆ ಕೊಟ್ಟಿದ್ದಾರೆ.‘ನಾನು ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿರುವ ಬಗ್ಗೆ ನಿಮಗಿರುವ ಕುತೂಹಲ ಮತ್ತು ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳೆಲ್ಲಾ ನನಗೆ ಗೊತ್ತು. ಕಳೆದ ಕೆಲವು ದಿನಗಳಲ್ಲಿ ನಾನು ಕೆಲವು ಉತ್ತಮ ಕತೆಗಳನ್ನು ಕೇಳಿದ್ದೇನೆ. ಯಾವುದಾದರೂ