Photo Courtesy: Instagramಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸದ್ಯ ನಡೆಯುತ್ತಿರುವ ಸ್ಟಾರ್ ವಾರ್ ಬಗ್ಗೆ ನಟಿ ರಮ್ಯಾ ಧ್ವನಿಯೆತ್ತಿದ್ದಾರೆ.ಸ್ಯಾಂಡಲ್ ವುಡ್ ನಟರು ತಾವು ನಂ.1 ಎಂಬ ಅಹಂ ಬಿಟ್ಟು ಫ್ಯಾನ್ಸ್ ಗಳಿಂದಾಗಿ ಏನೆಲ್ಲಾ ನಡೆಯುತ್ತಿದೆ ಎಂಬ ಬಗ್ಗೆ ಗಮನ ಹರಿಸಬೇಕು ಎಂದಿದ್ದಾರೆ.ಅಭಿಮಾನಿಗಳಿಗೆ ತಿಳಿ ಹೇಳುವ ಜವಾಬ್ಧಾರಿಯನ್ನು ಸ್ಟಾರ್ ನಟರು ತೆಗೆದುಕೊಳ್ಳಬೇಕು. ಕನ್ನಡ ಚಿತ್ರರಂಗ ಈಗ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದೆ. ಆದರೆ ಅದನ್ನು ಕಾಪಾಡಿಕೊಳ್ಳುವ ಜವಾಬ್ಧಾರಿ ನಮ್ಮದು. ನಾನು ಯಾವತ್ತಿಗೂ ನಂ.1