ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಸಿಲುಕಿಕೊಂಡಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಪರವಾಗಿ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಮಾತನಾಡಿದ್ದಾರೆ. ಎನ್ ಸಿಬಿ ಅಧಿಕಾರಿಗಳು ಆರ್ಯನ್ ಸ್ನೇಹಿತರ ಬಳಿ ಎಷ್ಟೆಲ್ಲಾ ಮಾದಕ ವಸ್ತುಗಳು ಸಿಕ್ಕಿವೆ ಎಂದು ಪಟ್ಟಿ ನೀಡಿದ್ದರು. ಆದರೆ ಆರ್ಯನ್ ಬಳಿ ಸಿಕ್ಕಿಲ್ಲ ಎಂದಿದ್ದರು.ಇದೇ ಹೇಳಿಕೆಯನ್ನು ಉಲ್ಲೇಖಿಸಿ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಎನ್ ಸಿಬಿ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ. ‘ಆರ್ಯನ್