ನಟಿ ರಮ್ಯಾ ಸ್ಯಾಂಡಲ್ವುಡ್ಗೆ ಕಮ್ಬ್ಯಾಕ್ ಮಾಡುವ ಮೂಲಕ ಸ್ವಂತ ಬ್ಯಾನರ್ನಿಂದ ಅವರ ಚಿತ್ರ ನಿರ್ಮಾಣ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಉತ್ತಮ ಸಿನಿಮಾಗಳ ಕುರಿತು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ರಮ್ಯಾ, ಆ ಸಿನಿಮಾ ತಂಡಗಳಿಗೆ ಆಲ್ ದಿ ಬೆಸ್ಟ್ ಹೇಳುತ್ತಾರೆ. ಇದೀಗ ಅವರು ಹೊಸ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಅವರ `ಹೊಂದಿಸಿ ಬರೆಯಿರಿ ಸಿನಿಮಾ ಹಾಡನ್ನು ರಿಲೀಸ್ ಮಾಡಲಿದ್ದಾರೆ. ಹೊಂದಿಸಿ ಬರೆಯಿರಿ ಸಿನಿಮಾವು ಕಥೆ, ಪಾತ್ರವರ್ಗದಿಂದಲೇ ಸಾಕಷ್ಟು ಕುತೂಹಲ