ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇಂದು 41 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನವನ್ನು ಅವರು ವಿಶೇಷವಾದವರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ರಮ್ಯಾ ಹುಟ್ಟುಹಬ್ಬದ ಅಂಗವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಾಕಷ್ಟು ಸಂದೇಶಗಳ ಮೂಲಕ ಶುಭಾಶಯ ಕೋರಿದ್ದರು. ಇವರಿಗೆಲ್ಲಾ ರಮ್ಯಾ ವಿಶೇಷವಾಗಿ ಧನ್ಯವಾದ ತಿಳಿಸಿದ್ದಾರೆ.ರಮ್ಯಾಗೆ ನಾಯಿಗಳೆಂದರೆ ಎಲ್ಲಿಲ್ಲದ ಪ್ರೀತಿ ಎಂದು ಎಲ್ಲರಿಗೂ ಗೊತ್ತು. ಈ ಹುಟ್ಟುಹಬ್ಬವನ್ನು ಅವರು ತಮ್ಮ ಪ್ರೀತಿ ಪಾತ್ರ ನಾಯಿ ಮರಿಗಳೊಂದಿಗೆ ಕಾಲ ಕಳೆದಿದ್ದಾರೆ. ಪುಟಾಣಿ