ಹೈದರಾಬಾದ್ : ಫಿಡಾ ಖ್ಯಾತಿಯ ಸಾಯಿ ಪಲ್ಲವಿ ಅವರು ರಾಣಾ ದಗ್ಗುಬಾಟಿ ಅವರೊಂದಿಗೆ ಮುಂಬರುವ ವಿರಾಟಾ ಪರ್ವ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆಯಂತೆ. ಈ ಚಿತ್ರದಲ್ಲಿ ರಾಣಾ ದಗ್ಗುಬಾಟಿ ಅವರು ನಕ್ಸಲೈಟ್ ಪಾತ್ರದಲ್ಲಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಏಪ್ರಿಲ್ 30ರಂದು ಬಿಡುಗಡೆಯಾಗಿ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಬೇಕಿದ್ದ ಈ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.ಕೊರೊನಾ ವೈರಸ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು