ಮುಂದಿನ ಚಿತ್ರಕ್ಕೆ ಸಹಿ ಮಾಡಿದ ರಾಣಾ ದಗ್ಗುಬಾಟಿ

ಹೈದರಾಬಾದ್| pavithra| Last Modified ಭಾನುವಾರ, 2 ಮೇ 2021 (11:31 IST)
ಹೈದರಾಬಾದ್ : ಬಾಹುಬಲಿ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಅವರು ಪ್ರಸ್ತುತ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಇದೀಗ ಅವರು ಮುಂದಿನ ಯೋಜನೆಗೆ ಸಹಿ ಹಾಕಿದ್ದಾರಂತೆ.

ಇತ್ತೀಚೆಗೆ ನಿರ್ಮಾಪಕ ಅಚಂತ ಗೋಪಿನಾಥ್ ಅವರು ರಾಣಾ ದಗ್ಗುಬಾಟಿ ಅವರನ್ನು ಭೇಟಿಯಾಗಿ ಒಂದು ಕಥೆಯನ್ನು ನಿರೂಪಣೆ ಮಾಡಿದ್ದಾರೆ. ಕಥೆ ಕೇಳಿ ಪ್ರಭಾವಿತರಾದ ನಟ ಈ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈ ಚಿತ್ರವನ್ನು ವಿಶ್ವಶಂತಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚ.ರಾಂಬಾಬು ನಿರ್ಮಿಸಲಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :