ಹೈದರಾಬಾದ್: ತೆಲುಗಿನ ಖ್ಯಾತ ನಟ ರಾಣಾ ದಗ್ಗುಬಟ್ಟಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಗೆಳತಿ ಮಿಹಿಕಾ ಬಜಾಜ್ ಜತೆ ರಾಣಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.