ಚೆನ್ನೈ : ಖ್ಯಾತ ಹಿನ್ನಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಕೊರೊನಾದಿಂದ ಬಳಲುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆದಕಾರಣ ಅವರ ಕೋಟ್ಯಾಂತರ ಅಭಿಮಾನಿಗಳು , ಆಪ್ತರು, ಚಿತ್ರರಂಗದವರು ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ನಟ ರಜನೀಕಾಂತ್ ಕೂಡ ಎಸ್.ಪಿ.ಬಾಲಸುಬ್ರಹ್ಮಣ್ಯ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡರುವ ರಜನಿಕಾಂತ್, ಎಸ್.ಪಿ.ಬಾಲಸುಬ್ರಹ್ಮಣ್ಯ ಅಪಾಯದ ಮಟ್ಟವನ್ನು ದಾಟಿದ್ದಾರೆ. ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು 50 ವರ್ಷಗಳಿಗಿಂತಲೂ