WDಬೆಂಗಳೂರು: ಕನ್ನಡತಿ ಧಾರವಾಹಿ ಮೂಲಕ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ನಟಿ ರಂಜಿನಿ ರಾಘವನ್ ಈಗ ಬೇಸರಗೊಂಡಿದ್ದಾರೆ. ಇದಕ್ಕೆ ಕಾರಣ ಎಡಿಟ್ ಮಾಡಲಾದ ಒಂದು ವಿಡಿಯೋ.ಇತ್ತೀಚೆಗೆ ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ರಂಜಿನಿ ಜನ ಮೆಚ್ಚಿದ ನಾಯಕಿ ಪ್ರಶಸ್ತಿ ಗೆದ್ದಿದ್ದರು. ನಿರ್ದೇಶಕ, ನಟ ರಿಷಬ್ ಶೆಟ್ಟಿ ಕೈಯಿಂದ ರಂಜಿನಿ ಅವಾರ್ಡ್ ಪಡೆದುಕೊಂಡಿದ್ದರು.ಆದರೆ ಯಾರೋ ಅಭಿಮಾನಿಗಳು ರಂಜಿನಿ ಪ್ರಶಸ್ತಿ ಪಡೆದ ಬಳಿಕ ಮಾಡಿದ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ