ಬೆಂಗಳೂರು: ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಧಾರವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಶ್ಮಿ ಪ್ರಭಾಕರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ರಶ್ಮಿ ಪ್ರಭಾಕರ್ ತಮ್ಮ ಬಹುಕಾಲದ ಗೆಳೆಯ ನಿಖಿಲ್ ಭಾರ್ಗವ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ ಕಿರುತೆರೆಯ ಖ್ಯಾತ ಕಲಾವಿದರಾದ ನಿಶಾ ಮಿಲನಾ, ನೇಹಾ ರಾಮಕೃಷ್ಣ, ಚಂದನ್ ಕುಮಾರ್, ಕವಿತಾ ಗೌಡ ಸೇರಿದಂತೆ ಹಲವರು ಆಗಮಿಸಿ ಶುಭ ಹಾರೈಸಿದ್ದಾರೆ.ಶುಭ ವಿವಾಹ ಧಾರವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ