ಹೈದರಾಬಾದ್: ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಮತ್ತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ನಲ್ಲಿ ಹರಿದಾಡುತ್ತಿದ್ದಾರೆ.ಎರಡು ವರ್ಷಗಳ ಹಿಂದೆ ಬ್ರೇಕಪ್ ಮಾಡಿಕೊಂಡಿದ್ದ ಈ ಜೋಡಿ ತಮ್ಮ ತಮ್ಮ ಸಿನಿಮಾ ಸೋಲಿನ ಬಳಿಕ ಮತ್ತೆ ಒಂದಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಇಬ್ಬರೂ ಒಟ್ಟಾಗಿ ಮಾಲ್ಡೀವ್ಸ್ ಗೆ ಹೋಗಿ ಬಂದಿದ್ದಾರೆಂಬ ಸುದ್ದಿ ಕೇಳಿಬಂದಿತ್ತು.ಅಂದ ಹಾಗೆ ಇಬ್ಬರ ನಡುವಿನ ವಯಸ್ಸಿನ ಅಂತರವೆಷ್ಟು ಗೊತ್ತಾ? ರಶ್ಮಿಕಾಗೆ ಈಗ 26 ವರ್ಷ. ಆದರೆ ವಿಜಯ್ ಗೆ ಈಗಾಗಲೇ