ಕನ್ನಡದ ಕಾರ್ಯಕ್ರಮಗಳಲ್ಲೂ ಇಂಗ್ಲಿಷ್ ಮಾತನಾಡಿ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗುತ್ತಿರುವ ರಶ್ಮಿಕಾ ಮಂದಣ್ಣ ಈಗ ಮತ್ತೆ ಟ್ರೋಲ್ ಪೇಜ್ ಗಳಿಗೆ ಆಹಾರವಾಗಿದ್ದಾರೆ. ಅಲ್ಲದೇ, ಅಪ್ಪು ಅಭಿಮಾನಿಗಳು ಕೂಡ ಕರ್ನಾಟಕದಿಂದ ‘ಬೈಕಾಟ್ ರಶ್ಮಿಕಾ’ ಎಂದು ಹ್ಯಾಷ್ ಟ್ಯಾಗ್ ಹಾಕಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಕನ್ನಡದವರೇ ಆದ ರಶ್ಮಿಕಾ ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹಾಗಾಗಿ ಸಹಜವಾಗಿಯೇ ಅಪ್ಪು ಇಷ್ಟಪಡುವವರು ರಶ್ಮಿಕಾ ಅವರಿಗೆ ಪ್ರಶ್ನೆ ಮಾಡುತ್ತಿದ್ದಾರೆ.ರಶ್ಮಿಕಾ ಮಂದಣ್ಣ ಈ ರೀತಿ ಮಾಡುತ್ತಿರುವುದು