ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಬಹುಬೇಡಿಕೆಯ ನಟಿಯಾಗಿದ್ದು, ಹಲವು ಚಿತ್ರಗಳಲ್ಲಿ ಆಫರ್ ಪಡೆಯುತ್ತಿದ್ದಾರೆ. ಇತ್ತೀಚೆಗೆ ಅವರು ಬಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ.