ಹೈದರಾಬಾದ್: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಇಬ್ಬರ ಸೋಷಿಯಲ್ ಮೀಡಿಯಾ ಕಾಮೆಂಟ್ ಈಗ ಎಲ್ಲರ ಗಮನ ಸೆಳೆಯುತ್ತಿದೆ.